ಮಧ್ಯಪ್ರದೇಶದಲ್ಲಿ ಬುಲ್ಡೋಜರ್‌ನಿಂದ ಅತ್ಯಾಚಾರ ಆರೋಪಿಯ ಮನೆ ನೆಲಸಮಗೊಳಿಸಿದ ಮಹಿಳಾ ಪೊಲೀಸರು

ಮಧ್ಯಪ್ರದೇಶದಲ್ಲಿ ಬುಲ್ಡೋಜರ್‌ನಿಂದ ಅತ್ಯಾಚಾರ ಆರೋಪಿಯ ಮನೆ ನೆಲಸಮಗೊಳಿಸಿದ ಮಹಿಳಾ ಪೊಲೀಸರು

ಭೋಪಾಲ್, ಮಾರ್ಚ್ 10: ಉತ್ತರ ಭಾರತದಲ್ಲಿ ಇತ್ತೀಚೆಗೆ ಬುಲ್ಡೋಜರ್‌ಗಳ ಬಳಕೆಗೆ ಹೊಸ ಅರ್ಥವೇ ಜಾರಿಯಾಗಿದೆ. ಬುಲ್ಡೋಜರ್ ನ್ಯಾಯ ಎಂಬಂತಹ ವಾತಾವರಣವೊಂದು ಸೃಷ್ಟಿಯಾಗಿದ್ದು, ಹಲವು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬಳಕೆ ಮಾಡಲಾಗುತ್ತಿದೆ. ಇದಕ್ಕೆ ಹೊಸ ಸೇರ್ಪಡೆಯಾಗಿ ಮಧ್ಯಪ್ರದೇಶದಲ್ಲಿ ಮಹಿಳಾ ಪೊಲೀಸರ ಗುಂಪೊಂದು ಅತ್ಯಾಚಾರ ಆರೋಪಿಯ ಮನೆಯ್ನು ಬುಲ್ಡೋಜರ್‌ನಿಂದ ನೆಲಸಮ ಮಾಡಿದ್ದಾರೆ. ಮಹಿಳಾ ಪೊಲೀಸರ ಗುಂಪು ಅತ್ಯಾಚಾರ ಆರೋಪಿಯ ಮನೆಯನ್ನು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/ZljGXTH
via

0 Comments: