ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್‌ಗಳ ಸಾವು, ಅವಶೇಷ ಪತ್ತೆ

ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್‌ಗಳ ಸಾವು, ಅವಶೇಷ ಪತ್ತೆ

ಗುವಾಹಟಿ, ಮಾರ್ಚ್ 16: ಭಾರತೀಯ ಸೇನೆಯ ಹೆಲಿಕಾಪ್ಟರ್ ಗುರುವಾರ ಬೆಳಗ್ಗೆ ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯ ಮಂಡಲ ಬಳಿ ಪತನಗೊಂಡಿದ್ದು, ಹೆಲಿಕಾಪ್ಟರ್‌ನ ಪೈಲಟ್ ಮತ್ತು ಸಹ ಪೈಲಟ್ ಸಾವನ್ನಪ್ಪಿದ್ದಾರೆ. ಇಬ್ಬರು ಪೈಲಟ್‌ಗಳು ನಾಪತ್ತೆಯಾಗಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ಪೈಲಟ್‌ಗಳಾದ ಲೆಫ್ಟಿನೆಂಟ್ ಕರ್ನಲ್ ವಿವಿಬಿ ರೆಡ್ಡಿ ಮತ್ತು ಮೇಜರ್ ಜಯಂತ್ ಎ ನಾಪತ್ತೆಯಾಗಿದ್ದಾರೆ ಎಂದು ಈ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/DpXs5Ye
via

0 Comments: