ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲೆಸೆತ ದುಷ್ಕೃತ್ಯ ಖಂಡನೀಯ: ನಳಿನ್‍ಕುಮಾರ್ ಕಟೀಲ್

ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲೆಸೆತ ದುಷ್ಕೃತ್ಯ ಖಂಡನೀಯ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು, ಮಾರ್ಚ್27:‌ ಶಿಕಾರಿಪುರದಲ್ಲಿ ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲೆಸೆತದ ದುಷ್ಕೃತ್ಯ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇಂಥ ದುಷ್ಕೃತ್ಯಕ್ಕೆ ಯಾರೂ ಬೆಂಬಲ ಕೊಡಬಾರದು. ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯವ ಕೆಲಸದಲ್ಲಿ ಭಾಗಿಯಾಗಬೇಕು ಎಂದು ಅವರು ತಿಳಿಸಿದ್ದಾರೆ. ಇದು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/1dsZOEA
https://ift.tt/1dsZOEA {

0 Comments: