ರಾಹುಲ್ ಗಾಂಧಿ ಪಾದಯಾತ್ರೆ ಮಾಡಿದ ಸ್ಥಳದಲ್ಲಿ ಬಿಜೆಪಿ ಜಯಭೇರಿ: ಬಿ.ಎಸ್.ಯಡಿಯೂರಪ್ಪ

ರಾಹುಲ್ ಗಾಂಧಿ ಪಾದಯಾತ್ರೆ ಮಾಡಿದ ಸ್ಥಳದಲ್ಲಿ ಬಿಜೆಪಿ ಜಯಭೇರಿ: ಬಿ.ಎಸ್.ಯಡಿಯೂರಪ್ಪ

ಬೆಳಗಾವಿ,ಮಾರ್ಚ್ 8: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಾದಯಾತ್ರೆ ಮಾಡಿದ ಸ್ಥಳದಲ್ಲಿ ಬಿಜೆಪಿ ಜಯಭೇರಿ ದಾಖಲಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ರಾಯಭಾಗದಲ್ಲಿ ಇಂದು ವಿಜಯ ಸಂಕಲ್ಪಯಾತ್ರೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಪಾದಯಾತ್ರೆ ಬಳಿಕ ಬಿಜೆಪಿ ಮೂರು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ. ನರೇಂದ್ರ ಮೋದಿ ಎಲ್ಲಾ ಧರ್ಮದವರನ್ನ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/eUpKgPN
via

0 Comments: