Karnataka Bandh: ಮಾರ್ಚ್ 9ರಂದು ರಾಜ್ಯ ಬಂದ್ ಗೆ ಕರೆ ನೀಡಿದ ಕಾಂಗ್ರೆಸ್

Karnataka Bandh: ಮಾರ್ಚ್ 9ರಂದು ರಾಜ್ಯ ಬಂದ್ ಗೆ ಕರೆ ನೀಡಿದ ಕಾಂಗ್ರೆಸ್

ತುಮಕೂರು, ಮಾರ್ಚ್ 05: ಚುನಾವಣಾ ವರ್ಷದಲ್ಲಿ ಬಿಜೆಪಿ ಸರಕಾರದ ವಿರುದ್ದ ಸಿಗುವ ಎಲ್ಲಾ ಅಸ್ತ್ರಗಳನ್ನೂ ಪ್ರಯೋಗಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಈಗ ವಿನೂತನ ಪ್ರತಿಭಟನೆಗೆ ಮುಂದಾಗಿದೆ. ರಾಜ್ಯಾದ್ಯಂತ ಎರಡು ಗಂಟೆಗಳ ಕಾಲ ಬಂದ್ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಡಿಕೆಶಿ, "ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಎರಡು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/QLK4sgF
via

0 Comments: