ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ ಖಚಿತ; ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ನನ್ನ ನಿರ್ಧಾರ: ಆಯನೂರು ಮಂಜುನಾಥ್

ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ ಖಚಿತ; ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ನನ್ನ ನಿರ್ಧಾರ: ಆಯನೂರು ಮಂಜುನಾಥ್

ಶಿವಮೊಗ್ಗ,ಏಪ್ರಿಲ್6:‌ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ನನ್ನ ನಿರ್ಧಾರವನ್ನು ಮಾಡಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು. ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಗುಜರಾತ್ ಮಾದರಿಯ ಚುನಾವಣೆ ಇಲ್ಲಿ ನಡೆಯಲು ಸಾಧ್ಯವಿಲ್ಲ. ರಾಜ್ಯದಲ್ಲಿ ಕುಟುಂಬ ರಾಜಕಾರಣವಿದೆ. ವಯಸ್ಸಿನ ಏರುಪೇರಿದೆ. ಭ್ರಷ್ಟಾಚಾರ ಮಿತಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/VFusEUL
via

0 Comments: