EAM S Jaishankar: ಸುಡಾನ್ ವಿಷಯವನ್ನು ರಾಜಕೀಯಗೊಳಿಸಬೇಡಿ; ಸಿದ್ದರಾಮಯ್ಯಗೆ ಜೈಶಂಕರ್ ಆಗ್ರಹ

EAM S Jaishankar: ಸುಡಾನ್ ವಿಷಯವನ್ನು ರಾಜಕೀಯಗೊಳಿಸಬೇಡಿ; ಸಿದ್ದರಾಮಯ್ಯಗೆ ಜೈಶಂಕರ್ ಆಗ್ರಹ

ನವದೆಹಲಿ, ಏಪ್ರಿಲ್. 18: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸುಡಾನ್‌ನಲ್ಲಿರುವ ಬುಡಕಟ್ಟು ಸಮುದಾಯದ 31 ಸದಸ್ಯರನ್ನು ರಕ್ಷಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಪರಿಸ್ಥಿತಿಯನ್ನು ರಾಜಕೀಯಗೊಳಿಸದಂತೆ ಒತ್ತಾಯಿಸಿದ್ದಾರೆ. ಮಂಗಳವಾರ ಸುಡಾನ್‌ನಲ್ಲಿ ಸೇನಾ ಪಡೆಗಳು ಹಾಗೂ ನಾಗರಿಕರ ಸಂಘರ್ಷದಲ್ಲಿ ಕರ್ನಾಟಕದ ಬುಡಕಟ್ಟು ಜನರು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/bILEOnG
https://ift.tt/bILEOnG {

0 Comments: