IPL 2023: ಮತ್ತೊಂದು ಮಹತ್ವದ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

IPL 2023: ಮತ್ತೊಂದು ಮಹತ್ವದ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಂದು ಮಹತ್ವದ ದಾಖಲೆ ನಿರ್ಮಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಗಳಿಸಿ ಮಿಂಚಿದರು. ಈ ಮೂಲಕ ಐಪಿಎಲ್‌ನಲ್ಲಿ ಎಲ್ಲಾ 9 ತಂಡಗಳ ವಿರುದ್ಧ ಅರ್ಧಶತಕ ಗಳಿಸಿದ ಎರಡನೇ ಆಟಗಾರ ಎನಿಸಿಕೊಂಡರು. ಚಿನ್ನಸ್ವಾಮಿ ಅಂಗಳದಲ್ಲಿ ಕೇವಲ 35 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಬಳಿಕ ಅವರು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/dV9eiTl
via

0 Comments: