IPL 2023: ಆರ್‌ಸಿಬಿ ವಿರುದ್ಧ ಪಂದ್ಯಕ್ಕೆ ಮುನ್ನ ಫಿಟ್ ಆಗ್ತಾರ ಧವನ್, ಲಿವಿಂಗ್‌ಸ್ಟೋನ್?

IPL 2023: ಆರ್‌ಸಿಬಿ ವಿರುದ್ಧ ಪಂದ್ಯಕ್ಕೆ ಮುನ್ನ ಫಿಟ್ ಆಗ್ತಾರ ಧವನ್, ಲಿವಿಂಗ್‌ಸ್ಟೋನ್?

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲುವು ಸಾಧಿಸಿದ ಬಳಿಕ ಪಂಜಾಬ್ ಕಿಂಗ್ಸ್ ಐಪಿಎಲ್ 2023ರ ಆವೃತ್ತಿಯ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣೆಸಲಿದೆ. ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಮುನ್ನ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಮತ್ತು ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಫಿಟ್‌ನೆಸ್ ಪರೀಕ್ಷೆಗ ಒಳಗಾಗಲಿದ್ದು, ತಂಡದ ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್ 20 ರಂದು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/X40bICV
https://ift.tt/X40bICV {

0 Comments: