Siddaramaiah vs Somanna: ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ ಎಂದ ಸಿದ್ದರಾಮಯ್ಯ

Siddaramaiah vs Somanna: ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ ಎಂದ ಸಿದ್ದರಾಮಯ್ಯ

ವರುಣಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ವಿ ಸೋಮಣ್ಣ ಅವರಿಗೆ ಕ್ಲಾಸ್ ತೆಗೆದುಕೊಂಡು, ಪ್ರಚಾರಕ್ಕೆ ಅಡ್ಡಿ ಮಾಡಿದ್ದರು. ಸೋಮಣ್ಣ ಪ್ರಚಾರವನ್ನು ಮುಂದುವರೆಸದೆ ವಾಪಸ್ ತೆರಳಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲಿ ನಡೆದ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಈ ರೀತಿ ಮಾಡುವುದು ಸರಿಯಲ್ಲ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ. ವರುಣಾ ಕ್ಷೇತ್ರದ ಭಗುತನಹಳ್ಳಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/rxwyBXm
https://ift.tt/rxwyBXm {

0 Comments: