TV9 C-Voter Pre Poll Survey: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾರು ಸಿಎಂ ಆಗಬೇಕು?

TV9 C-Voter Pre Poll Survey: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾರು ಸಿಎಂ ಆಗಬೇಕು?

ಬೆಂಗಳೂರು, ಏಪ್ರಿಲ್ 25: ಸಿವೋಟರ್ ಮತ್ತು ಟಿವಿ9 ಜಂಟಿಯಾಗಿ ನಡೆಸಲಾದ ಚುನಾವಣಾಪೂರ್ವ ಸಮೀಕ್ಷೆಯಲ್ಲಿ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ. 224 ಕ್ಷೇತ್ರಗಳಲ್ಲಿ 448 ಜನರ ತಂಡ ಈ ಸಮೀಕ್ಷೆಯ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿತ್ತು. ಪ್ರತಿಯೊಂದು ಕ್ಷೇತ್ರದಲ್ಲಿ ಇಬ್ಬರು ಸಮೀಕ್ಷೆಯ ತಂಡದಲ್ಲಿದ್ದರು. 21,895 ಜನರ ಅಭಿಪ್ರಾಯವನ್ನು ಕ್ರೋಢೀಕರಿಸಿ ಈ ಸಮೀಕ್ಷೆಯಲ್ಲಿ ಸಿದ್ದಪಡಿಸಲಾಗಿದೆ ಎಂದು ಸಿವೋಟರ್- ಟಿವಿ 9 ಹೇಳಿದೆ. ರಾಜ್ಯದ ಸಮಗ್ರ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/gq7NJSO
via

0 Comments: