ಮಂಗಳವಾರ, ಏಪ್ರಿಲ್ 25ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇರಳದ ಚೊಚ್ಚಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ನೀಡಿದ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ಕಾರ್ಯಕರ್ತರು ರೈಲಿನ ಹೊರಭಾಗವನ್ನು ವಿರೂಪಗೊಳಿಸಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಮ್ಮ ಸಂಸದ ವಿಕೆ ಶ್ರೀಕಂದನ್ ಅವರ ಪೋಸ್ಟರ್‌ಗಳನ್ನು ಅಂಟಿಸಿ ವಿಕೃತಿ ಮೆರೆದಿದ್ದಾರೆ.
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/CkQKFdA
via
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/CkQKFdA
via
0 Comments: