ಶಿವಮೊಗ್ಗ, ಮೇ 15: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಕೊಡಲೇ ಪಾಕ್ ಏಜೆಂಟರುಗಳು ಮತ್ತೆ ಹುಟ್ಟಿಕೊಳ್ಳುತ್ತಿದ್ದಾರೆ. ಇವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ. ಈ ಕುರಿತು ಸೋಮವಾರ ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/NoqzBSP
via
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/NoqzBSP
via
0 Comments: