ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ

ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ

ಡ್ರಗ್ಸ್ ಹೊತ್ತು ಭಾರತದ ಗಡಿಯೊಳಕ್ಕೆ ನುಸುಳಲು ಯತ್ನಿಸುತ್ತಿದ್ದ ಡ್ರೋನ್ ಅನ್ನು ಭಾರತೀಯ ಗಡಿ ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ. ಪಂಜಾಬ್‌ನ ಅಮೃತಸರ ಸೆಕ್ಟರ್‌ನಲ್ಲಿ ಡ್ರೋನ್ ಅನ್ನು ಹೊಡೆದುರುಳಿಸಿದ್ದು, ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬಿಎಸ್ಎಫ್ ಪಂಜಾಬ್ ಫ್ರಾಂಟಿಯರ್ ಈ ಕಾರ್ಯಾಚರಣೆ ನಡೆಸಿದೆ. ಮಾದಕ ವಸ್ತುಗಳ ಮಾರಾಟಗಾರರು ಡ್ರೋನ್ ಮೂಲಕ ಭಾರತದೊಳಕ್ಕೆ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸಿದ್ದು ಇದೇ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/ANkGasO
via

0 Comments: