ಹೊಸ ಸಂಸತ್‌ ಭವನ ಉದ್ಘಾಟನೆ; ಪೂಜೆಯಲ್ಲಿ ಮೋದಿ ಭಾಗಿ

ಹೊಸ ಸಂಸತ್‌ ಭವನ ಉದ್ಘಾಟನೆ; ಪೂಜೆಯಲ್ಲಿ ಮೋದಿ ಭಾಗಿ

ನವದೆಹಲಿ, ಮೇ 28; ಭಾರತದ ನೂತನ ಸಂಸತ್ ಭವನ ಇಂದು ಉದ್ಘಾಟನೆಯಾಗುತ್ತಿದೆ. ಇದರ ಪ್ರಾಥಮಿಕ ಹಂತವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಭಾನುವಾರ ಬೆಳಗ್ಗೆ 7.15ಕ್ಕೆ ನೂತನ ಸಂಸತ್ ಭವನದ ಉದ್ಘಾಟನೆಗಾಗಿ ಪ್ರಧಾನಿ  ನರೇಂದ್ರ ಮೋದಿ ಹೊಸ ಸಂಸತ್ ಭವನದ ಕಟ್ಟಡಕ್ಕೆ ಆಗಮಿಸಿದರು.

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/gyetZIa
via

0 Comments: