ಕರ್ನಾಟಕ ವಿಧಾನಸಭಾ ಚುನಾವಣೆಯ ಬಹುನಿರೀಕ್ಷಿತ ಮತದಾನ ಪ್ರಕ್ರಿಯೆ ಇಂದು (ಮೇ 10) ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು ಮೇ 13ರಂದು ಶನಿವಾರ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದ ಮತದಾನ ನಡೆಯಲಿದೆ. ಭಾರಿ ಚರ್ಚೆ, ಕುತೂಹಲವನ್ನು ಹುಟ್ಟುಹಾಕಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನದ ಕ್ಷಣ ಕ್ಷಣದ ಸಂಪೂರ್ಣ ಮಾಹಿತಿ ಇಲ್ಲಿದೆ...
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/D4cGoQm
https://ift.tt/D4cGoQm {
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/D4cGoQm
https://ift.tt/D4cGoQm {
0 Comments: