NDTV survey: ಕರ್ನಾಟಕದ ಅಚ್ಚುಮೆಚ್ಚಿನ ಮುಖ್ಯಮಂತ್ರಿ ಯಾರು ಗೊತ್ತೆ?

NDTV survey: ಕರ್ನಾಟಕದ ಅಚ್ಚುಮೆಚ್ಚಿನ ಮುಖ್ಯಮಂತ್ರಿ ಯಾರು ಗೊತ್ತೆ?

ನವದೆಹಲಿ, ಮೇ. 02: ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಜನರ ಮನಸ್ಥಿತಿ ಅಳೆಯಲು ಎನ್‌ಡಿಟಿವಿ ಸಮೀಕ್ಷೆ ನಡೆಸಿದ್ದು, 2018 ರಲ್ಲಿ ಕಾಂಗ್ರೆಸ್‌ನ ಅವಧಿಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಇನ್ನೂ ಹೆಚ್ಚಿನ ಆದ್ಯತೆಯ ಅಭ್ಯರ್ಥಿಯಾಗಿದ್ದಾರೆ ಎಂಬುದನ್ನು ಬಹಿರಂಗಪಡಿಸಿದೆ. ಲೋಕನೀತಿ - ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (CSDS) ಸಹಭಾಗಿತ್ವದಲ್ಲಿ ಎನ್‌ಡಿಟಿವಿ ನಡೆಸಿರುವ ಹೊಸ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/APef48t
via

0 Comments: