RCB vs LSG: ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಆರ್​ಸಿಬಿಗೆ ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ

RCB vs LSG: ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಆರ್​ಸಿಬಿಗೆ ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ

ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ಲೇ ಆಫ್ ತಲುಪು ತಂಡಗಳು ಯಾವುವು ಎಂದು ತಿಳಿಯಲು ಸಾಕಷ್ಟು ಕಾಯಬೇಕಾಯಿತು. ಲೀಗ್ ಹಂತದ ಎರಡು ಪಂದ್ಯಗಳಷ್ಟೆ ಬಾಕಿ ಇದ್ದು, ಈಗಾಗಲೇ ಮೂರು ತಂಡಗಳು ಪ್ಲೇ ಆಫ್ ತಲುಪಿದ್ದು, ಒಂದು ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪೈಪೋಟಿ ನಡೆಸುತ್ತಿವೆ. ಶನಿವಾರ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/rd8kUtO
https://ift.tt/rd8kUtO {

0 Comments: