Wrestlers protest: ವಿಶ್ವಮಟ್ಟದಲ್ಲಿ ಸುದ್ದಿಯಾದ ಪ್ರತಿಭಟನೆ, WFI ಅಮಾನತು ಮಾಡುವ ಎಚ್ಚರಿಕೆ ನೀಡಿದ ವಿಶ್ವ ಕುಸ್ತಿ ಸಂಸ್ಥೆ!

Wrestlers protest: ವಿಶ್ವಮಟ್ಟದಲ್ಲಿ ಸುದ್ದಿಯಾದ ಪ್ರತಿಭಟನೆ, WFI ಅಮಾನತು ಮಾಡುವ ಎಚ್ಚರಿಕೆ ನೀಡಿದ ವಿಶ್ವ ಕುಸ್ತಿ ಸಂಸ್ಥೆ!

ನವದೆಹಲಿ, ಮೇ. 31: ದೇಶದ ಕುಸ್ತಿಪಟುಗಳನ್ನು ಸರ್ಕಾರ, ಪೊಲಿಸರು ನಡೆಸಿಕೊಳ್ಳುತ್ತಿರುವ ಬಗ್ಗೆ ದೇಶದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ ಟೀಕೆಗಳು ವ್ಯಕ್ತವಾಗಿದ್ದು, ವಿಶ್ವ ಕುಸ್ತಿ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್‌ಗೆ ಎಚ್ಚರಿಕೆ ನೀಡಿದೆ. ಕ್ರೀಡಾಪಟುಗಳ ಮೇಲೆ ನಡೆದ ಹಲ್ಲೆಗೆ ಖಂಡನೆ ವ್ಯಕ್ತಪಡಿಸಿರುವ ವಿಶ್ವಮಟ್ಟದ ಕುಸ್ತಿ ಆಡಳಿತ ಸಂಸ್ಥೆಯಾದ ಯುನೈಟೆಡ್‌ ವರ್ಲ್ಡ್‌ ವ್ರೆಸ್ಲಿಂಗ್‌ (UWW) ಭಾರತಕ್ಕೆ ಎಚ್ಚರಿಕೆ ನೀಡಿದೆ. ವಿಶ್ವ ಕುಸ್ತಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/VoCM7Ez
via

0 Comments: