ಜುಲೈ 1ರಿಂದ 5 ಕೆಜಿ ಅಕ್ಕಿ ಜೊತೆ 5 ಕೆಜಿ ಆಹಾರ ಧಾನ್ಯ ವಿತರಣೆ: ಸರ್ಕಾರದಿಂದ ಅಧಿಕೃತ ಆದೇಶ

ಜುಲೈ 1ರಿಂದ 5 ಕೆಜಿ ಅಕ್ಕಿ ಜೊತೆ 5 ಕೆಜಿ ಆಹಾರ ಧಾನ್ಯ ವಿತರಣೆ: ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು, ಜೂನ್ 2: ಜುಲೈ 1ರಿಂದ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ಪ್ರತಿ ತಿಂಗಳು 10 ಕೆಜಿ ಆಹಾರ ಧಾನ್ಯ ನೀಡುವುದಾಗಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಆದೇಶದ ಪ್ರಕಾರ 10 ಕೆಜಿ ಅಕ್ಕಿ ಸಿಗುವುದಿಲ್ಲ ಎನ್ನುವುದು ಖಚಿತವಾಗಿದೆ. ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/feTogFv
via

0 Comments: