ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 233ಕ್ಕೆ ಏರಿಕೆ, 900 ಮಂದಿಗೆ ಗಾಯ!

ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 233ಕ್ಕೆ ಏರಿಕೆ, 900 ಮಂದಿಗೆ ಗಾಯ!

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಸಂಜೆ ರೈಲು ಹಳಿತಪ್ಪಿದ ಪರಿಣಾಮ ಭೀಕರ ಅಪಘಾತವೇ ಸಂಭವಿಸಿದೆ. ಹಳಿತಪ್ಪಿದ ರೈಲು ಪ್ಯಾಸೆಂಜರ್ ರೈಲಿನ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಬಸಕ್ಕೆ ನಾಲ್ಕು ಬೋಗಿಗಳು ಪಲ್ಟಿ ಹೊಡೆದಿವೆ. ಪರಿಣಾಮ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು 900 ಜನರು ಗಾಯಗೊಂಡಿದ್ದಾರೆ. ಮೂರನೇ ಸರಕು ಸಾಗಣೆ ರೈಲು ಕೂಡ ಈ ಅಪಘಾತದಲ್ಲಿ ಸಿಲುಕಿದೆ.

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/2ZTzMOg
via

0 Comments: