ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿಗುವುದೇ ಧಾರವಾಡದ ಉಸ್ತುವಾರಿ!? ಸಂತೋಷ್‌ ಲಾಡ್‌ಗೆ ಯಾವ ಜಿಲ್ಲೆ?

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿಗುವುದೇ ಧಾರವಾಡದ ಉಸ್ತುವಾರಿ!? ಸಂತೋಷ್‌ ಲಾಡ್‌ಗೆ ಯಾವ ಜಿಲ್ಲೆ?

ಧಾರವಾಡ , ಜೂನ್‌ 1: ರಾಜ್ಯ ಸರ್ಕಾರದಲ್ಲಿ ಖಾತೆ ಹಂಚಿಕೆ ಉಳಿಕ, ಇದೀಗ ಜಿಲ್ಲಾ ಉಸ್ತುವಾರಿ ಸಚಿವರಾಗ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಧಾರವಾಡ ಜಿಲ್ಲಾ ಉಸ್ತುವಾರಿಗೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಆಸಕ್ತಿ ವಹಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಹೌದು, ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಯಾಗಿರುವ ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಚರ್ಚೆ ಜೋರಾಗಿದ್ದು,ಧಾರವಾಡ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/jeYZBKX
via

0 Comments: