ಕಗರಸ ಗಯರಟಗಳ ಜನರಗ ತಲಪಲ ಬಡದತ ಕದರ ಸರಕರ  ಷಡಯತರ : ಪರಯಕ ಖರಗ

ಕಗರಸ ಗಯರಟಗಳ ಜನರಗ ತಲಪಲ ಬಡದತ ಕದರ ಸರಕರ ಷಡಯತರ : ಪರಯಕ ಖರಗ

ಬೆಂಗಳೂರು, ಜೂನ್14:‌ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಪಂಚ ಗ್ಯಾರಂಟಿಗಳ ಜಾರಿಗೆ ಸರ್ಕಾರ ಮುಂದಾಗಿದ್ದು, ಕೇಂದ್ರ ಸರ್ಕಾರದಿಂದ ಅನ್ನ ಭಾಗ್ಯಕ್ಕೆ ಕೊಕ್ಕೆ ಬಿದ್ದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇನ್ನೂ ರಾಜ್ಯಗಳಿಗೆ ಅಕ್ಕಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರದ ಆದೇಶದ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟರ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು,

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/2BqR7Qs
via

0 Comments: