ಬೆಂಗಳೂರು, ಜೂನ್ 19; ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ 'ಗೃಹಜ್ಯೋತಿ' ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈ ಯೋಜನೆ ಆಗಸ್ಟ್‌ನಲ್ಲಿ ಜಾರಿಗೆ ಬರಲಿದ್ದು, ಯೋಜನೆ ಫಲಾನುಭವಿಯಾಗಲು ಜೂನ್ 18ರ ಭಾನುವಾರದಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನ ಸುಮಾರು 55 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗೆ ಉಚಿತವಾಗಿ 

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/HP3x0eb
via

0 Comments: