ಪಕಷದ ಕಲಸ ನನಗ ವಹಸ ಪರತಪಕಷ ನಯಕನ ಸಥನ ಬಡ ಎದ ಎನಸಪ ನಯಕ ಅಜತ ಪವರ

ಪಕಷದ ಕಲಸ ನನಗ ವಹಸ ಪರತಪಕಷ ನಯಕನ ಸಥನ ಬಡ ಎದ ಎನಸಪ ನಯಕ ಅಜತ ಪವರ

ಮುಂಬೈ , ಜೂನ್. 21: ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯಿಂದ ತಮ್ಮನ್ನು ಮುಕ್ತಗೊಳಿಸಬೇಕು ಮತ್ತು ಪಕ್ಷ ಸಂಘಟನೆಯಲ್ಲಿ ಯಾವುದಾದರೂ ಪಾತ್ರವನ್ನು ನಿಯೋಜಿಸಬೇಕು ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಜಿತ್ ಪವಾರ್ ಬುಧವಾರ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿದ್ದಾರೆ. ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ 24ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/cU5DW4z
via

0 Comments: