ಭಯತಪದನ: ಪಕಸತನಕಕ ಖಡಕ ಎಚಚರಕ ಕಟಟ ಪರಧನ ಮದ ಜ ಬಡನ

ಭಯತಪದನ: ಪಕಸತನಕಕ ಖಡಕ ಎಚಚರಕ ಕಟಟ ಪರಧನ ಮದ ಜ ಬಡನ

ವಾಷಿಂಗ್ಟನ್, ಜೂನ್ 23: ದೆಹಲಿಯನ್ನು ಗುರಿಯಾಗಿಸಿಕೊಂಡಿರುವ ಭಯೋತ್ಪಾದಕರನ್ನು ಸದೆಬಡಿಯುವಂತೆ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಅಮೆರಿಕ ಪ್ರವಾಸ ಕಾರ್ಯಕ್ರಮದಲ್ಲಿ ಗುರುವಾರ ವಾಷಿಂಗ್ಟನ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ವಿರುದ್ಧ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/Iv20RjF
via

0 Comments: