ಮುಂಬೈ: ಸಂಸದ ಸಂಜಯ್ ರಾವತ್‌ಗೆ ಜೀವ ಬೆದರಿಕೆ ಪ್ರಕರಣ ಸಂಬಂಧ ಇಬ್ಬರ ಬಂಧನ

ಮುಂಬೈ: ಸಂಸದ ಸಂಜಯ್ ರಾವತ್‌ಗೆ ಜೀವ ಬೆದರಿಕೆ ಪ್ರಕರಣ ಸಂಬಂಧ ಇಬ್ಬರ ಬಂಧನ

ಮುಂಬೈ, ಜೂನ್. 10: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಣದ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಅವರಿಗೆ ಜೀವ ಬೆದರಿಕೆ ಸಂದೇಶ ರವಾನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. "ಉದ್ಧವ್ ಠಾಕ್ರೆ ಬಣದ ನಾಯಕ ಮತ್ತು ಸಂಸದ ಸಂಜಯ್ ರಾವುತ್‌ಗೆ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/I4s9r8M
via

0 Comments: