ಒಡಿಶಾ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ಕೊಡ್ತೀನಿ: ವಿರೇಂದ್ರ ಸೆಹ್ವಾಗ್

ಒಡಿಶಾ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ಕೊಡ್ತೀನಿ: ವಿರೇಂದ್ರ ಸೆಹ್ವಾಗ್

ಒಡಿಶಾದ ಭೀಕರ ರೈಲು ದುರಂತದಲ್ಲಿ ಪೋಷಕರನ್ನು ಕಳೆದುಕೊಂಡು ಅನಾಥವಾಗಿರು ಮಕ್ಕಳಿಗೆ ಗುರುಗ್ರಾಮದ ಸೆಹ್ವಾಗ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದು ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. "ಈ ದುಃಖದ ಸಮಯದಲ್ಲಿ, ಈ ದುರಂತ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳ ಶಿಕ್ಷಣವನ್ನು ನೋಡಿಕೊಳ್ಳುವುದು ನಾನು ಮಾಡಬಹುದಾದ ಕನಿಷ್ಠ ಸಹಾಯವಾಗಿದೆ. ಅಂತಹ ಮಕ್ಕಳಿಗೆ ಸೆಹ್ವಾಗ್ ಇಂಟರ್ನ್ಯಾಷನಲ್ ಸ್ಕೂಲ್‌ನ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/mHXbCcJ
via

0 Comments: