ರಸ್ತೆಯಲ್ಲಿ ವಾಹನ ಸವಾರರನ್ನು ತಡೆಯಕೂಡದು; ಡಿಜಿ & ಐಜಿಪಿ ಸುತ್ತೋಲೆ

ರಸ್ತೆಯಲ್ಲಿ ವಾಹನ ಸವಾರರನ್ನು ತಡೆಯಕೂಡದು; ಡಿಜಿ & ಐಜಿಪಿ ಸುತ್ತೋಲೆ

ಬೆಂಗಳೂರು, ಜೂನ್ 06: ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರನ್ನು ಹೊರತುಪಡಿಸಿ ಇತರೆ ಯಾವುದೇ ಚಾಲಕ/ ಸವಾರರನ್ನು ರಸ್ತೆಗಳಲ್ಲಿ ತಡೆಯಕೂಡದು ಎಂದು ಡಿಜಿ & ಐಜಿಪಿ ಸುತ್ತೋಲೆಯಲ್ಲಿ ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಅಧೀಕ್ಷಕರಿಗೆ ಸೂಚನೆ ನೀಡಿದ್ದಾರೆ. ಡಾ. ಅಲೋಕ್ ಮೋಹನ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾ ನಿರೀಕ್ಷಕರು,  ಕರ್ನಾಟಕ ರಾಜ್ಯ ಈ ಕುರಿತು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/Uiv8TsE
via

0 Comments: