ಫೀಲ್ಡ್ ವರ್ಕ್ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು, ಪೊಲೀಸ್ ಕಮಿಷನರ್ ಗೆ ಸಿದ್ದರಾಮಯ್ಯ ಸೂಚನೆ

ಫೀಲ್ಡ್ ವರ್ಕ್ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು, ಪೊಲೀಸ್ ಕಮಿಷನರ್ ಗೆ ಸಿದ್ದರಾಮಯ್ಯ ಸೂಚನೆ

ಮೈಸೂರು,ಜೂನ್ 11:ಫೀಲ್ಡ್ ವರ್ಕ್ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು, ಪೊಲೀಸ್ ಕಮಿಷನರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆಗಳನ್ನು ನೀಡಿದರು. ಮುಂಗಾರು ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆ ಚುರುಕಾಗುತ್ತದೆ. ಇದಕ್ಕೆ ತಕ್ಕಂತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಿ. ಲೋಪಗಳಾದರೆ ನೀವೇ ಹೊಣೆ. ಅಧಿಕಾರಿಗಳು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/utTNmI0
via

0 Comments: