ಬಸ್‌ ನಲ್ಲಿ ಉಚಿತ ಪ್ರಯಾಣ; ಮಹಿಳೆಯರು ಲಗೇಜ್‌ ಚಾರ್ಜ್‌ ಕೊಡಬೇಕಾ? ಇಲ್ಲಿದೆ ಮಾಹಿತಿ

ಬಸ್‌ ನಲ್ಲಿ ಉಚಿತ ಪ್ರಯಾಣ; ಮಹಿಳೆಯರು ಲಗೇಜ್‌ ಚಾರ್ಜ್‌ ಕೊಡಬೇಕಾ? ಇಲ್ಲಿದೆ ಮಾಹಿತಿ

ಬೆಂಗಳೂರು, ಜೂನ್‌ 13: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಮುಖ ಕಾರಣವಾಗಿದ್ದ ಪಂಚ ಗ್ಯಾರಂಟಿಗಳ ಘೋಷಣೆ ಜಾರಿಗೆ ಸರ್ಕಾರ ಮುಂದಾಗಿದ್ದು, ಭಾನುವಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಿದ್ದು, ಇದೀಗ ಉಚಿತ ಲಗೇಜ್‌ ಸಾಗಣಿಗೂ ಹಲವು ಮಹಿಳಾ ಪ್ರಯಾಣಿಕರು ಪಟ್ಟು ಹಿಡಿದಿದ್ದಾರೆ. ಹೌದು, ರಾಜ್ಯ ಸರ್ಕಾರ ಕರ್ನಾಟಕದ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/eup52Kz
via

0 Comments: