ಒಡಿಶಾ ರೈಲು ದುರಂತ: ಸಂತ್ರಸ್ತ ಕುಟುಂಬಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಮಮತಾ ಬ್ಯಾನರ್ಜಿ

ಒಡಿಶಾ ರೈಲು ದುರಂತ: ಸಂತ್ರಸ್ತ ಕುಟುಂಬಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ , ಜೂನ್. 08: ಒಡಿಶಾದ ಬಾಲಾಸೋರ್ ರೈಲು ಅಪಘಾತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ 86 ಜನರನ್ನು ಗೃಹರಕ್ಷಕರನ್ನಾಗಿ ನೇಮಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ. ಭೀಕರ ಅಪಘಾತದಲ್ಲಿ ಕೈಕಾಲು ಕಳೆದುಕೊಂಡವರ ಸಂಬಂಧಿಕರಿಗೂ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಸಿಎಂ ಈ ಹಿಂದೆ ಘೋಷಿಸಿದ್ದರು. ಅಪಘಾತದಲ್ಲಿ ಪಶ್ಚಿಮ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/yJnYSAk
via

0 Comments: