200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 18ರಂದು ಆರಂಭವಾಗಿದ್ದು, ಮೊದಲ ದಿನವೇ 55,000 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. ಮೊದಲ ದಿನವೇ ಸರ್ವರ್ ಸಮಸ್ಯೆಯಾಗಿದ್ದು, ಗ್ರಾಹಕರ ನೋಂದಣಿ ಸಂಖ್ಯೆ ಕಡಿಮೆಯಾಗಲು ಕಾರಣವಾಗಿದೆ. ಇಲ್ಲವಾದರೆ ಈ ಸಂಖ್ಯೆ ದುಪ್ಪಟ್ಟಾಗುವ ಸಾಧ್ಯತೆ ಇತ್ತು. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಈ ಮಾಹಿತಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/rIL41N9
via

0 Comments: