Lok Sabha Election 2024: ಬಜಪ ವರದದ ಒದಗಲ ವರಧ ಪಕಷಗಳಗ ಮದಲ ಭರ ಹನನಡ!

Lok Sabha Election 2024: ಬಜಪ ವರದದ ಒದಗಲ ವರಧ ಪಕಷಗಳಗ ಮದಲ ಭರ ಹನನಡ!

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) 2024ರ ಲೋಕಸಭೆ ಚುನಾವಣೆಗೆ ರಾಷ್ಟ್ರೀಯ ವಿರೋಧ ಪಕ್ಷದ ಮೈತ್ರಿಕೂಟದ ಭಾಗವಾಗಿರುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದರು. ತೆಲಂಗಾಣದಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಮುಖಂಡರೊಂದಿಗೆ ರಣನೀತಿಯ ಕುರಿತು ಮಲ್ಲಿಕಾರ್ಜುನ ಖರ್ಗೆ ಚರ್ಚೆ ನಡೆಸಿದ್ದಾರೆ. ಎಐಸಿಸಿ ಕೇಂದ್ರ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/trDJwBg
via

0 Comments: