Lok Sabha Election: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಈ ನಾಯಕರಿಗೆ ಟಿಕೆಟ್‌ ಇಲ್ಲ!? ಬಿಜೆಪಿ ಲೆಕ್ಕಾಚಾರವೇನು?

Lok Sabha Election: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಈ ನಾಯಕರಿಗೆ ಟಿಕೆಟ್‌ ಇಲ್ಲ!? ಬಿಜೆಪಿ ಲೆಕ್ಕಾಚಾರವೇನು?

ಬೆಂಗಳೂರು, ಜೂನ್‌ 02: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಂಡಿದ್ದ ಬಿಜೆಪಿ ಹೀನಾಯವಾಗಿ ಸೋಲು ಕಂಡಿದ್ದು, ಲೋಕಸಭಾ ಚುನಾವಣಾ ತಯಾರಿಗೆ ಸಜ್ಜಾಗಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈಗಾಗಲೇ ತಯಾರಿ ಆರಂಭಿಸಿರುವ ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದೇ ಇರಲು ನಿರ್ಧರಿಸಿದೆ ಎನ್ನಲಾಗಿದೆ. {image-loksabhaelections2024-1685647198.jpg

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/0ILx4Mq
via

0 Comments: