ಉತತರ ಭರತದಲಲ ಭರ ಮಳ: 17 ರಲ ಸಚರ ಬದ- 12 ರಲಗಳ ಮರಗ ಬದಲವಣ

ಉತತರ ಭರತದಲಲ ಭರ ಮಳ: 17 ರಲ ಸಚರ ಬದ- 12 ರಲಗಳ ಮರಗ ಬದಲವಣ

ಉತ್ತರ ಭಾರತದಲ್ಲಿ ಭಾರೀ ಮಳೆಯಿಂದಾಗಿ 17 ರೈಲುಗಳನ್ನು ರದ್ದುಗೊಳಿಸಲಾಗಿದ್ದು ಜೊತೆಗೆ 12 ಮಾರ್ಗಗಳನ್ನು ಬದಲಾಯಿಸಲಾಗಿದೆ. ಈ ಬಗ್ಗೆ ವಿವರಗಳನ್ನು ಇಲ್ಲಿ ಪಡೆಯಿರಿ. ವಾರಾಂತ್ಯದಲ್ಲಿ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿದು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ನಿರಂತರ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್ ಸೇರಿದಂತೆ ಹಲವಾರು ನಗರಗಳಲ್ಲಿ ಮಳೆ ನೀರು ತುಂಬಿ ಟ್ರಾಫಿಕ್ ಜಾಮ್‌ ಉಂಟಾಗಿದೆ. ಮಾತ್ರವಲ್ಲದೆ ಮುಂಗಾರು ಮಳೆಯಿಂದಾಗಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/s1n4xZq
via

0 Comments: