ಕರಳದಲಲ ಭರ ಮಳ: ಸವರರ ಜನರ ಸಥಳತರ ಅಪಯದ ಮಟಟ ದಟತತರವ 2 ನದಗಳ

ಕರಳದಲಲ ಭರ ಮಳ: ಸವರರ ಜನರ ಸಥಳತರ ಅಪಯದ ಮಟಟ ದಟತತರವ 2 ನದಗಳ

ತಿರುವನಂತಪುರಂ, ಜುಲೈ. 06: ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಇಲ್ಲಿಯವರೆಗೆ ಮಳೆ ಸಂಬಂಧಿತ ಘಟನೆಗಳಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಎರಡು ನದಿಗಳು ಕೂಡ ಅಪಾಯದ ಅಂಚಿನಲ್ಲಿ ಹರಿಯುತ್ತಿದ್ದು, ಬೀಚ್ ಅಥವಾ ಗುಡ್ಡಗಾಡು ಪ್ರದೇಶಗಳಿಗೆ ಹೋಗದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ರೆಡ್

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/INUXQkM
via

0 Comments: