ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ಜುಲೈ 26ಕ್ಕೆ ಮುಂದೂಡಿಕೆ

ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ಜುಲೈ 26ಕ್ಕೆ ಮುಂದೂಡಿಕೆ

ಬೆಂಗಳೂರು, ಜುಲೈ 22: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ ಸಂಬಂಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಜುಲೈ 26ಕ್ಕೆ ಮುಂದೂಡಿದೆ. ಶುಕ್ರವಾರ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠದ ಮುಂದೆ ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟಾ, ಸಿಬಿಐ ತನಿಖೆಯನ್ನು ಉಪ ಪೊಲೀಸ್ ವರಿಷ್ಠಾಧಿಕಾರಿಗೆ ವಹಿಸಿರುವುದು ಅನುಮಾನಾಸ್ಪದವಾಗಿದೆ.

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/KHaOtEi
via

0 Comments: