ಆರ್ಟಿಕಲ್ 370 ಅರ್ಜಿಗಳ ವಿಚಾರಣೆಗೆ ಸುಪ್ರೀಂ ಸಜ್ಜು: ಈ ಬಗ್ಗೆ ಪ್ರಮುಖ ಪಕ್ಷಗಳ ನಿಲುವು ಏನಿದೆ ಗೊತ್ತಾ..?

ಆರ್ಟಿಕಲ್ 370 ಅರ್ಜಿಗಳ ವಿಚಾರಣೆಗೆ ಸುಪ್ರೀಂ ಸಜ್ಜು: ಈ ಬಗ್ಗೆ ಪ್ರಮುಖ ಪಕ್ಷಗಳ ನಿಲುವು ಏನಿದೆ ಗೊತ್ತಾ..?

ನವದೆಹಲಿ, ಜುಲೈ. 12: 370 ನೇ ವಿಧಿಗೆ ಕೇಂದ್ರ ಸರ್ಕಾರದಿಂದ ಮಾಡಲಾದ ಬದಲಾವಣೆಗಳ ಸಾಂವಿಧಾನಿಕ ಸಿಂಧುತ್ವವನ್ನು ಮತ್ತು ಹಿಂದಿನ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕುರಿತ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್ 2 ರಿಂದ ಪ್ರಾರಂಭಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತನ್ನ ಅಫಿಡವಿಟ್‌ನಲ್ಲಿ "2019 ರಲ್ಲಿ ತನ್ನ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/t7FKpZr
via

0 Comments: