ಬೆಂಗಳೂರು, ಜುಲೈ 02: ಕರ್ನಾಟಕದ ವಿರೋಧ ಪಕ್ಷದ ನಾಯಕ ಯಾರು?. ವಿಧಾನಸಭೆ ಚುನಾವಣೆಯಲ್ಲಿ 66 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಸೋಮವಾರದಿಂದ ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ವಿರೋಧ ಪಕ್ಷದ ನಾಯಕ ಯಾರು? ಎಂಬುದು ಗುಟ್ಟಾಗಿಯೇ ಉಳಿದಿದೆ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಭಾನುವಾರ ಸಂಜೆ  ಕರ್ನಾಟಕ ಬಿಜೆಪಿಯ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/sEfVgrO
via

0 Comments: