ಎಲ್ಲ ಪರೀಕ್ಷೆಗಳಲ್ಲಿ ಸೋತ ಮಗು; ಈ ಪ್ರಕರಣವು I.N.D.I.A ಯಂತೆಯೇ ಇದೆಯೇ? ವಿಪಕ್ಷಗಳ ವಿರುದ್ಧ ನಡ್ಡಾ ವಾಗ್ದಾಳಿ

ಎಲ್ಲ ಪರೀಕ್ಷೆಗಳಲ್ಲಿ ಸೋತ ಮಗು; ಈ ಪ್ರಕರಣವು I.N.D.I.A ಯಂತೆಯೇ ಇದೆಯೇ? ವಿಪಕ್ಷಗಳ ವಿರುದ್ಧ ನಡ್ಡಾ ವಾಗ್ದಾಳಿ

ದೆಹಲಿ,ಜುಲೈ 25: ವಿಪಕ್ಷಗಳು ತಮ್ಮ ಮೈತ್ರಿಕೂಟಕ್ಕೆ ಇಂಡಿಯಾ ಎಂಬ ಹೆಸರಿಟ್ಟ ನಿರ್ಧಾರವನ್ನು ಮಗುವಿನ ಬಗ್ಗೆ ಗ್ರಹಿಕೆಯನ್ನು ಬದಲಾಯಿಸಲು ಮಗುವಿನ ಪೋಷಕರು ಹೆಸರನ್ನು ಬದಲಾಯಿಸಿದ ಪ್ರಕರಣಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹೋಲಿಸಿದ್ದಾರೆ. ವಿಪಕ್ಷಗಳ ವಿರುದ್ದ ಟ್ವೀಟ್‌ ಮೂಲಕ ಕಿಡಿಕಾರಿರುವ ಅವರು, ಒಂದು ಮಗು ತನ್ನ ಎಲ್ಲಾ ಪರೀಕ್ಷೆಗಳಲ್ಲಿ ಫೇಲ್ ಆಗಿತ್ತು. ಅವನನ್ನು ಸಹಪಾಠಿಗಳು ಮತ್ತು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/tcWQwfK
via

0 Comments: