ಶ್ರೀನಗರ ಜುಲೈ 14: ಗಡಿ ಭಾಗದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಸ್ಥಳೀಯರಲ್ಲದ ಮೂವರು ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಗಗ್ರಾನ್ ಪ್ರದೇಶದಲ್ಲಿ ಇಬ್ಬರು ಮುಸುಕುಧಾರಿ ಭಯೋತ್ಪಾದಕರು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮೂವರು ಸ್ಥಳೀಯರಲ್ಲದವರ ಮೇಲೆ ಗುಂಡು ಹಾರಿಸಿದ್ದಾರೆ. ಗಾಯಾಳುಗಳನ್ನು ಘಟನೆ ನಡೆದ ತಕ್ಷಣ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/7wvM1nk
via
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/7wvM1nk
via
0 Comments: