Jagadish Shettar: ಲೋಕಸಭಾ ಚುನಾವಣೆಗೆ ಸ್ಪರ್ಧೆ ಕುರಿತು ಜಗದೀಶ್ ಶೆಟ್ಟರ್‌ ಹೇಳಿದ್ದೇನು?

Jagadish Shettar: ಲೋಕಸಭಾ ಚುನಾವಣೆಗೆ ಸ್ಪರ್ಧೆ ಕುರಿತು ಜಗದೀಶ್ ಶೆಟ್ಟರ್‌ ಹೇಳಿದ್ದೇನು?

 ಕೊಪ್ಪಳ, ಜುಲೈ26: ವಿಧಾನಸಭಾ ಚುನಾವಣೆಯ ಬಳಿಕೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ಮುಂದಿನ ಲೋಕಸಭೆ ಚುನಾವಣೆಗೆ‌ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು , ಇದೀಗ ಸ್ಪಷ್ಟನೇ ನೀಡಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರು ಏನು ಸೂಚನೆ ಕೊಡುತ್ತಾರೋ ಅದನ್ನು ಪಾಲನೆ ಮಾಡುತ್ತೇನೆ. ಪಕ್ಷ ಏನು ಜವಾಬ್ದಾರಿ ನೀಡುತ್ತೋ‌ ಅದನ್ನ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/jfgbIoe
via

0 Comments: