Karnataka monsoon: ರಾಜ್ಯದ ಈ ಜಿಲ್ಲೆಗಳಲ್ಲಿ ಜುಲೈ 27ರವರೆಗೂ ಭಾರೀ ಮಳೆ ಮುನ್ಸೂಚನೆ

Karnataka monsoon: ರಾಜ್ಯದ ಈ ಜಿಲ್ಲೆಗಳಲ್ಲಿ ಜುಲೈ 27ರವರೆಗೂ ಭಾರೀ ಮಳೆ ಮುನ್ಸೂಚನೆ

ಕರ್ನಾಟಕ, ಜುಲೈ, 23: ಈ ಮೊದಲು ಕರಾವಳಿ ಭಾಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಷ್ಟೇ ಮುಂಗಾರು ಚುರುಕು ಪಡೆದಿತ್ತು. ಆದರೆ ಇದೀಗ ಕಳೆದ ಒಂದು ವಾರದಿಂದಲೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹಾಗೆಯೇ ಇಂದಿನಿಂದ ಜುಲೈ 27ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/CiZNPRE
via

0 Comments: