Oommen Chandy: ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

Oommen Chandy: ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

ಬೆಂಗಳೂರು, ಜುಲೈ 18: ಕಾಂಗ್ರೆಸ್ ನಾಯಕ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ (73) ಅವರು ಬೆಂಗಳೂರಿನಲ್ಲಿ ನಿಧನರಾಗಿದರು. ವರ್ಷಗಳಿಂದಲೂ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಮಂಗಳವಾರ ಉಸಿರು ಚೆಲ್ಲಿದ್ದಾರೆ. ಉಮ್ಮನ್ ಚಾಂಡಿ ಅವರಿಗೆ ಕ್ಯಾನ್ಸ್‌ರ್ ಚಿಕಿತ್ಸೆ ನೀಡಲು ಬೆಂಗಳೂರಿನ ಚಿನ್ಮಯ ಆಸ್ಪ್ರೆತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಜುಲೈ 18ರಂದು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/MuYNZPd
via

0 Comments: