Reservoirs water level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ಜುಲೈ 24ರ ಅಂಕಿಅಂಶ

Reservoirs water level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ಜುಲೈ 24ರ ಅಂಕಿಅಂಶ

ಕರ್ನಾಟಕ, ಜುಲೈ, 24: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಚುರುಕು ಪಡೆದಿದ್ದು, ಹಲವು ಪ್ರಮುಖ ಜಲಾಶಯಗಳ ನೀರಿನ ಮಟ್ಟವೂ ಏರಿಕೆಯಾಗುತ್ತಲೇ ಇದೆ. ಇದರಿಂದ ಅನ್ನದಾತರ ಮುಖದಲ್ಲೂ ಮಂದಹಾಸ ಮೂಡಿದಂತಾಗಿದೆ. ಹಾಗಾದರೆ ಇಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಅನ್ನುವ ಅಂಕಿಅಂಶಗಳ ವಿವರವನ್ನು ಇಲ್ಲಿ ಗಮನಸಿದೆ. ಭಾರಿ ಮಳೆ ಹಿನ್ನೆಲೆ ಜಲಾಶಯ, ನದಿಗಳು ಉಕ್ಕಿ ಹರಿಯುತ್ತಿರುವ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/eGDBOcu
via

0 Comments: